Bible Language

Numbers 35:2 (HCSB) Holman Christian Standard Bible

Versions

KNV   ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
ERVKN   “ಇಸ್ರೇಲರು ತಾವು ಹೊಂದುವ ಸ್ವಾಸ್ತ್ಯದಲ್ಲಿ ಕೆಲವು ಊರುಗಳನ್ನೂ ಊರುಗಳ ಸುತ್ತಲಿರುವ ಭೂಮಿಯನ್ನೂ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸು.
IRVKN   “ಇಸ್ರಾಯೇಲರು ತಾವು ಹೊಂದುವ ಸ್ವತ್ತಿನಲ್ಲಿ ಕೆಲವು ಪಟ್ಟಣಗಳನ್ನೂ, ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.