Versions
KNV ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
ERVKN ಪ್ರಭುವಿನಲ್ಲಿ ಒಂದೇ ಮನಸ್ಸನ್ನು ಹೊಂದಿರಬೇಕೆಂದು ನಾನು ಯವೋದ್ಯಳನ್ನೂ ಸಂತುಕೆಯನ್ನೂ ಕೇಳಿಕೊಳ್ಳುತ್ತೇನೆ.
IRVKN {ಉತ್ತೇಜನದ ಮಾತುಗಳು} PS ಕರ್ತನಲ್ಲಿ ‡ ಫಿಲಿ. 2:2 ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.