Versions
KNV ನನ್ನ ಪ್ರಾಣವು ಬದುಕಿ ನಿನ್ನನ್ನು ಸ್ತುತಿಸಲಿ; ನಿನ್ನ ನ್ಯಾಯವಿಧಿಗಳು ನನಗೆ ಸಹಾಯಮಾಡಲಿ.
ERVKN ನಾನು ಜೀವದಿಂದಿದ್ದು ನಿನ್ನನ್ನು ಕೊಂಡಾಡುವಂತೆ ಮಾಡು. ನಿನ್ನ ನಿಯಮಗಳು ನನಗೆ ಸಹಾಯಮಾಡಲಿ.
IRVKN ನನ್ನ ಪ್ರಾಣವನ್ನು ಉಳಿಸು,
ಅದು ನಿನ್ನನ್ನು ಕೊಂಡಾಡಲಿ.
ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ.