Bible Language

Psalms 119:176 (HCSB) Holman Christian Standard Bible

Versions

KNV   ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
ERVKN   ನಾನು ಕಳೆದುಹೋದ ಕುರಿಯಂತೆ ಅಲೆದಾಡುತ್ತಿದ್ದೇನೆ. ನನಗೋಸ್ಕರ ಹುಡುಕುತ್ತಾ ಬಾ. ನಿನ್ನ ಸೇವಕನಾದ ನಾನು ನಿನ್ನ ಆಜ್ಞೆಗಳನ್ನು ಮರೆತು ಬಿಟ್ಟಿಲ್ಲ.
IRVKN   ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ,
ನಿನ್ನ ಸೇವಕನನ್ನು ಪರಾಂಬರಿಸು.
ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ. PE