Bible Language

Psalms 119:2 (HCSB) Holman Christian Standard Bible

Versions

KNV   ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
ERVKN   ಆತನ ಒಡಂಬಡಿಕೆಗೆ ಸಂಪೂರ್ಣಹೃದಯದಿಂದ ವಿಧೇಯರಾಗುವವರು ಧನ್ಯರು.
IRVKN   ಆತನ ಕಟ್ಟಳೆಗಳನ್ನು ಕೈಕೊಂಡು,
ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.