Bible Language

Psalms 36:2 (HCSB) Holman Christian Standard Bible

Versions

KNV   ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ.
ERVKN   ಅವನು ತನ್ನನ್ನು ವಂಚಿಸಿಕೊಳ್ಳುವನು. ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, ಅವುಗಳಿಗಾಗಿ ಕ್ಪಮೆಯನ್ನು ಕೇಳುವುದೂ ಇಲ್ಲ.
IRVKN   ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು
ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ.