Bible Language

Psalms 52 (HCSB) Holman Christian Standard Bible

Versions

KNV   ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.
ERVKN   ಕೀರ್ತನೆಯಿದು. ರಚನೆಗಾರ : ದಾವೀದ. ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೆ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ.
IRVKN   {ದುಷ್ಟಾಧಿಕಾರಿಯ ದುರ್ಸ್ವಭಾವದ ಖಂಡನೆ} PS * ಅಥವಾ ಪರಾಕ್ರಮಿಯೇ, ನೀನು ದೇವರ ಮನುಷ್ಯನಿಗೆ ಮಾಡಿದ ಕಾರ್ಯದ ಬಗ್ಗೆ ಹಿಗ್ಗುವದೇನು? ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು?
ದೇವರ ಕೃಪೆಯು ಯಾವಾಗಲೂ ಇರುವುದು.