Bible Language

Revelation 21:3 (HCSB) Holman Christian Standard Bible

Versions

KNV   ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
ERVKN   ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.
IRVKN   ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ § ಯಾಜ 26:11, 12: ದೇವರ ನಿವಾಸವು ಮನುಷ್ಯರೊಂದಿಗೆ ಇದೆ. * ಯೋಹಾ 1:14: ಆತನು ಅವರೊಡನೆ ವಾಸಮಾಡುವನು. ಯೆಹೆ. 36:27: ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.