Bible Language

Zechariah 2:11 (HCSB) Holman Christian Standard Bible

Versions

KNV   ಇದ ಲ್ಲದೆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
ERVKN   ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು.
IRVKN   ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು;
ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.