Bible Language

Acts 14:3 (HCSB) Holman Christian Standard Bible

Versions

KNV   ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
ERVKN   ಆದರೆ ಪೌಲ ಬಾರ್ನಬರು ಇಕೋನಿಯಾದಲ್ಲಿ ಬಹುಕಾಲವಿದ್ದು ಪ್ರಭುವಿನ ಕುರಿತು ಧೈರ್ಯದಿಂದ ಮಾತಾಡಿದರು. ಪ್ರಭುವು ಅವರ ಮೂಲಕ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡಿ ತನ್ನ ಕೃಪಾಸಂದೇಶವನ್ನು ನಿರೂಪಿಸಿದನು.
IRVKN   ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.