Bible Language

Acts 15:12 (HCSB) Holman Christian Standard Bible

Versions

KNV   ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
ERVKN   ಆಗ ಇಡೀ ಸಭೆಯು ಮೌನವಾಯಿತು. ಅವರು ಪೌಲ ಬಾರ್ನಬರಿಗೆ ಕಿವಿಗೊಟ್ಟರು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ದೇವರು ತಮ್ಮ ಮೂಲಕವಾಗಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳ ಮತ್ತು ಸೂಚಕಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಹೇಳಿದರು.
IRVKN   ಗುಂಪುಸೇರಿದ್ದವರೆಲ್ಲರೂ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.