Bible Language

Acts 15:19 (HCSB) Holman Christian Standard Bible

Versions

KNV   ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
ERVKN   ”ಆದ್ದರಿಂದ, ದೇವರ ಕಡೆಗೆ ತಿರುಗಿಕೊಂಡ ಯೆಹೂದ್ಯರಲ್ಲದ ಸಹೋದರರಿಗೆ ನಾವು ತೊಂದರೆ ಕೊಡಬಾರದು.
IRVKN   “ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.