Bible Language

Acts 15:30 (HCSB) Holman Christian Standard Bible

Versions

KNV   ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಪತ್ರಿಕೆಯನ್ನು ಒಪ್ಪಿಸಿದರು.
ERVKN   ಆದ್ದರಿಂದ ಪೌಲ ಬಾರ್ನಬರು ಮತ್ತು ಯೂದ ಸೀಲರು ಜೆರುಸಲೇಮಿನಿಂದ ಹೊರಟರು. ಅವರು ಅಂತಿಯೋಕ್ಯಕ್ಕೆ ಹೋಗಿ, ಅಲ್ಲಿ ವಿಶ್ವಾಸಿಗಳ ಸಭೆಸೇರಿಸಿ ಅವರಿಗೆ ಪತ್ರವನ್ನು ಕೊಟ್ಟರು.
IRVKN   ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಪತ್ರವನ್ನು ಅವರಿಗೆ ಒಪ್ಪಿಸಿದರು.