Bible Language

Acts 16:15 (HCSB) Holman Christian Standard Bible

Versions

KNV   ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
ERVKN   ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.
IRVKN   ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು. PS