Bible Language

Acts 16:25 (HCSB) Holman Christian Standard Bible

Versions

KNV   ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
ERVKN   ಸುಮಾರು ಮಧ್ಯರಾತ್ರಿಯಲ್ಲಿ ಪೌಲ ಸೀಲರು ಪ್ರಾರ್ಥನೆ ಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.
IRVKN   {ಭೂಕಂಪ ಉಂಟಾಗಿ ಅವರು ಬಿಡಿಸಲ್ಪಟ್ಟದ್ದು} PS ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.