Bible Language

Acts 17:27 (HCSB) Holman Christian Standard Bible

Versions

KNV   ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು.
ERVKN   ”ಜನರು ತನ್ನನ್ನು ಹುಡುಕಬೇಕೆಂಬುದು ದೇವರ ಉದ್ದೇಶವಾಗಿತ್ತು. ತನಗಾಗಿ ಸುತ್ತಮುತ್ತಲೆಲ್ಲಾ ಹುಡುಕಿ ಕಂಡುಕೊಳ್ಳಬಹುದೆಂದು ದೇವರು ಹಾಗೆ ಮಾಡಿದನು. ಆದರೆ ಆತನು ನಮ್ಮಲ್ಲಿ ಯಾರಿಗೂ ಬಹುದೂರವಾಗಿಲ್ಲ.
IRVKN   ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ.