Bible Language

Acts 17:29 (HCSB) Holman Christian Standard Bible

Versions

KNV   ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
ERVKN   ”ನಾವು ದೇವರ ಮಕ್ಕಳಾಗಿದ್ದೇವೆ. ಆದ್ದರಿಂದ ಜನರು ಊಹಿಸಿಕೊಳ್ಳುವ ರೀತಿಯಲ್ಲಾಗಲಿ ನಿರ್ಮಿಸುವ ರೀತಿಯಲ್ಲಾಗಲಿ ದೇವರಿದ್ದಾನೆಂದು ನೀವು ಯೋಚಿಸಕೂಡದು. ಆತನು ಬೆಳ್ಳಿಬಂಗಾರ ಮತ್ತು ಕಲ್ಲುಗಳ ರೂಪದಲ್ಲಿಲ್ಲ.
IRVKN   “ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.