Bible Language

Acts 17:34 (HCSB) Holman Christian Standard Bible

Versions

KNV   ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
ERVKN   ಆದರೆ ಜನರಲ್ಲಿ ಕೆಲವರು ಪೌಲನನ್ನು ನಂಬಿ ಅವನನ್ನು ಸೇರಿಕೊಂಡರು. ನಂಬಿದ ಜನರಲ್ಲಿ ಅರಿಯೊಪಾಗ ನ್ಯಾಯಸಭೆಯ ಸದಸ್ಯನಾದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.
IRVKN   ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು. PE