Bible Language

Acts 18:14 (HCSB) Holman Christian Standard Bible

Versions

KNV   ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
ERVKN   ಪೌಲನು ಮಾತಾಡುವುದಕ್ಕೆ ಸಿದ್ಧನಾಗಿದ್ದನು. ಆದರೆ ಗಲ್ಲಿಯೋನ ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧವಾಗಲಿ ದುಷ್ಕಾರ್ಯವಾಗಲಿ ನಡೆದಿದ್ದರೆ ನಾನು ನಿಮ್ಮ ದೂರು ಕೇಳುತ್ತಿದ್ದೆನು.
IRVKN   ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.