Bible Language

Acts 19:37 (HCSB) Holman Christian Standard Bible

Versions

KNV   ಯಾಕಂದರೆ ನೀವು ತಂದಿರುವ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
ERVKN   ”ನೀವು ಜನರನ್ನು ಹಿಡಿದುಕೊಂಡು ಬಂದಿದ್ದೀರಿ. ಆದರೆ ಇವರು ನಮ್ಮ ದೇವತೆಯ ವಿರೋಧವಾಗಿ ಯಾವ ಕೆಟ್ಟದ್ದನ್ನೂ ಹೇಳಿಲ್ಲ. ಅವರು ಆಕೆಯ ಗುಡಿಯಿಂದ ಏನನ್ನೂ ಕದ್ದುಕೊಂಡಿಲ್ಲ.
IRVKN   ನೀವು ಹಿಡಿದುತಂದಿರುವ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.