Bible Language

Acts 19:5 (HCSB) Holman Christian Standard Bible

Versions

KNV   ಅವರು ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.
ERVKN   ಇದನ್ನು ಕೇಳಿದಾಗ ಶಿಷ್ಯರು ಪ್ರಭುವಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.
IRVKN   ಅವರು ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.