Bible Language

Acts 20:10 (HCSB) Holman Christian Standard Bible

Versions

KNV   ಆದರೆ ಪೌಲನು ಇಳಿದು ಹೋಗಿ ಅವನಮೇಲೆ ಬಿದ್ದು ತಬ್ಬಿಕೊಂಡು--ನೀವು ಕಳವಳಪಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು.
ERVKN   ಪೌಲನು ಕೆಳಗಿಳಿದು ಅವನ ಬಳಿಗೆ ಹೋಗಿ, ಮೊಣಕಾಲೂರಿ ಅವನನ್ನು ಅಪ್ಪಿಕೊಂಡು, ಅಲ್ಲಿದ್ದ ವಿಶ್ವಾಸಿಗಳಿಗೆ, “ಚಿಂತಿಸಬೇಡಿ. ಇವನು ಮತ್ತೆ ಜೀವಂತನಾದನು” ಎಂದು ಹೇಳಿದನು.
IRVKN   ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; “ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ” ಎಂದು ಹೇಳಿದನು.