Bible Language

Acts 24:24 (HCSB) Holman Christian Standard Bible

Versions

KNV   ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು.
ERVKN   ಕೆಲವು ದಿನಗಳಾದ ಮೇಲೆ ಫೇಲಿಕ್ಸನು ತನ್ನ ಹೆಂಡತಿಯಾದ ದ್ರೂಸಿಲ್ಲಳೊಂದಿಗೆ ಬಂದನು. ಆಕೆ ಯೆಹೂದ್ಯಳು. ಫೇಲಿಕ್ಸನು ಪೌಲನನ್ನು ಕರೆಯಿಸಿದನು. ಕ್ರಿಸ್ತನಾದ ಯೇಸುವಿನಲ್ಲಿ ನಂಬಿಕೆ ಇಡುವುದರ ಬಗ್ಗೆ ಪೌಲನು ಹೇಳಿದ್ದನ್ನು ಅವನು ಆಲಿಸಿದನು.
IRVKN   {ಪೌಲನು ಎರಡು ವರ್ಷ ಕಾವಲಿನಲ್ಲಿದ್ದದ್ದು} PS ಕೆಲವು ದಿನಗಳಾದ ಮೇಲೆ ಫೇಲಿಕ್ಸನು, ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು, ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.