Bible Language

Acts 24:27 (HCSB) Holman Christian Standard Bible

Versions

KNV   ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
ERVKN   ಆದರೆ ಎರಡು ವರ್ಷಗಳ ನಂತರ ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ರಾಜ್ಯಪಾಲನಾದನು. ಆದರೆ ಫೇಲಿಕ್ಸನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.
IRVKN   ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು. PE