Versions
KNV ಕೆಲವು ದಿವಸಗಳಾದ ಮೇಲೆ ಅರಸನಾದ ಅಗ್ರಿಪ್ಪನೂ ಬೆರ್ನಿಕೆಯೂ ಫೆಸ್ತನನ್ನು ವಂದಿಸುವದಕ್ಕಾಗಿ ಕೈಸರೈಯಕ್ಕೆ ಬಂದರು.
ERVKN ಕೆಲವು ದಿನಗಳಾದ ಮೇಲೆ ರಾಜ ಅಗ್ರಿಪ್ಪನು ಮತ್ತು ಬೆರ್ನಿಕೆ ರಾಣಿ ಫೆಸ್ತನನ್ನು ವಂದಿಸಲು ಸೆಜರೇಯಕ್ಕೆ ಬಂದರು.
IRVKN {ಫೆಸ್ತನು ಅಗ್ರಿಪ್ಪರಾಜನ ಸಲಹೆ ಪಡೆದದ್ದು} PS ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.