Bible Language

Acts 25:20 (HCSB) Holman Christian Standard Bible

Versions

KNV   ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.
ERVKN   ಸಂಗತಿಗಳ ಬಗ್ಗೆ ನನಗೆ ಹೆಚ್ಚಿಗೆ ತಿಳಿದಿರಲಿಲ್ಲ. ಆದ್ದರಿಂದ ನಾನು ಪ್ರಶ್ನೆಗಳನ್ನು ಕೇಳಲಿಲ್ಲ. ಆದರೆ ನಾನು ಪೌಲನಿಗೆ, ؅ನೀನು ಜೆರುಸಲೇಮಿಗೆ ಹೋಗಿ ಅಲ್ಲೇ ನ್ಯಾಯತೀರ್ಪು ಹೊಂದಲು ಬಯಸುವೆಯಾ?؆ ಎಂದು ಕೇಳಿದೆನು.
IRVKN   ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.