Bible Language

Acts 26:12 (HCSB) Holman Christian Standard Bible

Versions

KNV   ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.
ERVKN   ”ಒಂದುಸಲ, ದಮಸ್ಕ ಪಟ್ಟಣಕ್ಕೆ ಹೋಗಲು ಮಹಾಯಾಜಕರು ನನಗೆ ಅಪ್ಪಣೆಯನ್ನೂ ಅಧಿಕಾರವನ್ನೂ ಕೊಟ್ಟರು.
IRVKN   ಉದ್ದೇಶದಿಂದ ನಾನು ಮುಖ್ಯಯಾಜಕರಿಂದ ಅಧಿಕಾರವನ್ನೂ, ಆದೇಶವನ್ನೂ ಹೊಂದಿ ದಮಸ್ಕಕ್ಕೆ ಹೋಗುವ ದಾರಿಯಲ್ಲಿ ರಾಜನೇ,