Versions
KNV ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
ERVKN ನಾವೆಲ್ಲರೂ ನೆಲಕ್ಕೆ ಬಿದ್ದೆವು. ಆಗ ವಾಣಿಯೊಂದು ಯೆಹೂದ್ಯರ ಭಾಷೆಯಲ್ಲಿ ನನ್ನೊಂದಿಗೆ ಮಾತಾಡುವುದನ್ನು ಕೇಳಿದೆನು. ಆ ವಾಣಿಯು, ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತಿರುವೆ? ಮುಳ್ಳುಗೋಲನ್ನು ಒದೆಯುವುದು ನಿನಗೆ ಕಷ್ಟ؆ ಎಂದು ಹೇಳಿತು.
IRVKN ನಾವೆಲ್ಲರು ನೆಲಕ್ಕೆ ಬೀಳಲು; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.