Versions
KNV ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
ERVKN ಪೌಲನು ಮಾತನ್ನು ಮುಂದುವರಿಸಿ ಇಂತೆಂದನು: “ರಾಜನಾದ ಅಗ್ರಿಪ್ಪನೇ, ನಾನು ಪರಲೋಕದ ಈ ದರ್ಶನವನ್ನು ಕಂಡ ಮೇಲೆ ಅದಕ್ಕೆ ವಿಧೇಯನಾದೆನು.
IRVKN ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ,