Bible Language

Acts 26:26 (HCSB) Holman Christian Standard Bible

Versions

KNV   ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.
ERVKN   ರಾಜನಾದ ಅಗ್ರಿಪ್ಪನಿಗೆ ಸಂಗತಿಗಳು ತಿಳಿದಿವೆ. ನಾನು ಅವನೊಂದಿಗೆ ಸ್ವತಂತ್ರವಾಗಿ ಮಾತಾಡಬಲ್ಲೆನು. ಎಲ್ಲಾ ಸಂಗತಿಗಳ ಬಗ್ಗೆ ಅವನು ಕೇಳಿದ್ದಾನೆಂದು ನನಗೆ ಗೊತ್ತಿದೆ. ಯಾಕೆಂದರೆ ಎಲ್ಲಾ ಜನರು ನೋಡಬಹುದಾದ ಸ್ಥಳದಲ್ಲಿ ಸಂಗತಿಗಳು ನೆರವೇರಿದವು.
IRVKN   ಅಗ್ರಿಪ್ಪರಾಜನು ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.