Bible Language

Acts 26:27 (HCSB) Holman Christian Standard Bible

Versions

KNV   ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.
ERVKN   ರಾಜ ಅಗ್ರಿಪ್ಪನೇ, ಪ್ರವಾದಿಗಳು ಬರೆದ ಸಂಗತಿಗಳನ್ನು ನೀನು ನಂಬುವಿಯಾ? ನೀನು ನಂಬುವೆ ಎಂದು ನನಗೆ ಗೊತ್ತಿದೆ!” ಎಂಬುದಾಗಿ ಹೇಳಿದನು.
IRVKN   ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?” ಉಂಟೆಂದು ನಾನು ಬಲ್ಲೆನು ಅಂದನು.