Bible Language

Acts 26:4 (HCSB) Holman Christian Standard Bible

Versions

KNV   ನಾನು ಮೊದಲಿನಿಂದಲೂ ಯೆರೂಸಲೇಮಿನಲ್ಲಿರುವ ನನ್ನ ಸ್ವಂತ ಜನಾಂಗದವರ ಮಧ್ಯದಲ್ಲಿ ಬಾಲ್ಯದಿಂದ ನಾನು ಬದುಕಿದ ವಿಧಾನವು ಎಲ್ಲಾ ಯೆಹೂದ್ಯರಿಗೆ ತಿಳಿದದೆ.
ERVKN   ”ನನ್ನ ಇಡೀ ಜೀವಮಾನದ ಬಗ್ಗೆ ಎಲ್ಲಾ ಯೆಹೂದ್ಯರಿಗೆ ಗೊತ್ತಿದೆ. ನಾನು ಆರಂಭದಿಂದ ನನ್ನ ಸ್ವದೇಶದಲ್ಲಿಯೂ ಅನಂತರ ಜೆರುಸಲೇಮಿನಲ್ಲಿಯೂ ಜೀವಿಸಿದ ರೀತಿಯನ್ನು ಅವರು ಬಲ್ಲರು.
IRVKN   “ನಾನು ಚಿಕ್ಕಂದಿನಿಂದಲೂ, ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದು, ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದ ವಿಷಯವಾಗಿದೆ.