Bible Language

Acts 28:7 (HCSB) Holman Christian Standard Bible

Versions

KNV   ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು.
ERVKN   ಸ್ಥಳದ ಸುತ್ತಮುತ್ತ ಕೆಲವು ಹೊಲಗಳು ಇದ್ದವು. ದ್ವೀಪದ ಪ್ರಮುಖ ವ್ಯಕ್ತಿಯೊಬ್ಬನಿಗೆ ಹೊಲಗಳು ಸೇರಿದ್ದವು. ಅವನ ಹೆಸರು ಪೊಪ್ಲಿಯ. ಅವನು ನಮ್ಮನ್ನು ತನ್ನ ಮನೆಗೆ ಸ್ವಾಗತಿಸಿದನು. ಪೊಪ್ಲಿಯನು ಕನಿಕರ ತೋರಿದನು. ನಾವು ಅವನ ಮನೆಯಲ್ಲಿ ಮೂರು ದಿನವಿದ್ದೆವು.
IRVKN   {ಮೆಲೀತೆದ್ವೀಪದಲ್ಲಿ ನಡೆದ ಸೇವೆ} PS ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಸಮೀಪದಲ್ಲಿ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.