Bible Language

Colossians 3:17 (HCSB) Holman Christian Standard Bible

Versions

KNV   ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ERVKN   ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.
IRVKN   ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ * ಎಫೆ 5:20 ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ. PS