Bible Language

Ecclesiastes 12 (HCSB) Holman Christian Standard Bible

Versions

KNV   ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.
ERVKN   ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, “ನನಗೆ ಅವುಗಳಲ್ಲಿ ಸುಖವಿಲ್ಲ” ಎಂದು ಹೇಳುವ ಕಾಲಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ.
IRVKN   ಕಷ್ಟದ ದಿನಗಳು ಬರುವುದಕ್ಕೆ ಮೊದಲು,
“ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು,
ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ,
ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.