Bible Language

Ecclesiastes 2:17 (HCSB) Holman Christian Standard Bible

Versions

KNV   ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
ERVKN   ಲೋಕದ ಕಾರ್ಯಗಳೆಲ್ಲಾ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ನನಗೆ ಕಂಡು ಬಂದುದ್ದರಿಂದ ಜೀವನವೇ ನನಗೆ ಅಸಹ್ಯವಾಯಿತು.
IRVKN   {ಕಠಿಣ ಶ್ರಮವು ವ್ಯರ್ಥ} PS ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.