Bible Language

Ephesians 5:28 (HCSB) Holman Christian Standard Bible

Versions

KNV   ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ.
ERVKN   ಆದ್ದರಿಂದ ಪುರಷರು ತಮ್ಮ ಸ್ವಂತ ದೇಹಗಳನ್ನು ಪ್ರೀತಿಸುವಂತೆ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುವವನಾಗಿದ್ದಾನೆ.
IRVKN   ಹಾಗೆಯೇ * ಎಫೆ 5:25, 33: ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.