Bible Language

Exodus 11:8 (HCSB) Holman Christian Standard Bible

Versions

KNV   ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
ERVKN   ಆಗ ನಿಮ್ಮ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು. ಅವರು, “ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ” ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು.
IRVKN   ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು. PEPS