Bible Language

Exodus 13:18 (HCSB) Holman Christian Standard Bible

Versions

KNV   ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.
ERVKN   ಆದ್ದರಿಂದ ಯೆಹೋವನು ಅವರನ್ನು ಕೆಂಪು ಸಮುದ್ರದ ಅರಣ್ಯದ ಮೂಲಕ ನಡೆಸಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟಾಗ ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದರು.
IRVKN   ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಅಥವಾ ಇಸ್ರಾಯೇಲರು ಕುಲ ಕುಲವಾಗಿ ಹೊರಟುಹೋದರು. ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.