Bible Language

Exodus 28:17 (HCSB) Holman Christian Standard Bible

Versions

KNV   ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು.
ERVKN   ಅದರ ಮೇಲೆ ಅಂದವಾದ ರತ್ನಗಳನ್ನು ನಾಲ್ಕು ಸಾಲುಗಳಾಗಿ ಹಾಕಿಸಬೇಕು. ರತ್ನಗಳ ಮೊದಲಿನ ಸಾಲಿನಲ್ಲಿ ಮಾಣಿಕ್ಯ, ಪುಷ್ಪರಾಗ, ಸ್ಪಟಿಕಗಳಿರಬೇಕು.
IRVKN   ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಹೆಚ್ಚಿಸಿರಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು ಇರಬೇಕು.