Bible Language

Exodus 28:32 (HCSB) Holman Christian Standard Bible

Versions

KNV   ಅದರ ಮಧ್ಯದಲ್ಲಿ ಮೇಲ್ಗಡೆ (ತಲೆದೂರಿಸುವದಕ್ಕೆ) ರಂಧ್ರವಿರಬೇಕು. ರಂಧ್ರದ ಸುತ್ತಲೂ ಹೆಣಿಗೆಯ ಕೆಲಸದ ಗೋಟಿರ ಬೇಕು. ಅದು ಹರಿಯದ ಹಾಗೆ ಅದಕ್ಕೆ ರಂಧ್ರದ ಕವಚವಿರಬೇಕು.
ERVKN   ತಲೆಯನ್ನು ತೂರಿಸುವುದಕ್ಕೆ ಮಧ್ಯದಲ್ಲಿ ಒಂದು ಸಂದು ಮಾಡಿಸು. ಸಂದಿನ ಸುತ್ತಲೂ ಹೆಣೆದ ಬಟ್ಟೆಯನ್ನು ಹೊಲಿಸು. ಬಟ್ಟೆಯು ಸಂದು ಹರಿದುಹೋಗದಂತೆ ಕಾಪಾಡುವುದು.
IRVKN   ತಲೆತೂರಿಸುವುದಕ್ಕೆ ಅದರಲ್ಲಿ ಸಂದು ಇರಬೇಕು. ಅದು ಹರಿಯದಂತೆ ಸಂದಿನ ಸುತ್ತಲೂ ನೇಯಿಗೆ ಕಸೂತಿಯನ್ನು ಅದರೊಂದಿಗೆ ಒಂದು ಪಟ್ಟಿಯನ್ನು ಹಾಕಿಸಬೇಕು.