Bible Language

Exodus 29:23 (HCSB) Holman Christian Standard Bible

Versions

KNV   ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ
ERVKN   ಬಳಿಕ ನೀನು ಮಾಡಿದ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನು ತೆಗೆದುಕೊ. ಇದು ಯೆಹೋವನ ಮುಂದೆ ಇಟ್ಟ ಬುಟ್ಟಿಯಾಗಿದೆ. ಒಂದು ತುಂಡು ರೊಟ್ಟಿ, ಎಣ್ಣೆಯಿಂದ ಮಾಡಿದ ಒಂದು ಹೋಳಿಗೆ, ತೆಳುವಾದ ಒಂದು ಕಡುಬು ಇವುಗಳನ್ನು ಬುಟ್ಟಿಯಿಂದ ತೆಗೆದುಕೊ.
IRVKN   ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಮತ್ತು ಒಂದು ಕಡುಬನ್ನು ತೆಗೆದುಕೊಂಡು,