Bible Language

Exodus 29:37 (HCSB) Holman Christian Standard Bible

Versions

KNV   ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
ERVKN   ಹೀಗೆ ಏಳು ದಿನಗಳವರೆಗೆ ಯಜ್ಞವೇದಿಕೆಯನ್ನು ಶುದ್ಧಗೊಳಿಸಿ ಪವಿತ್ರಗೊಳಿಸಬೇಕು. ಸಮಯದಲ್ಲಿ ಯಜ್ಞವೇದಿಕೆಯು ಮಹಾಪವಿತ್ರವಾಗಿರುವುದು. ಯಜ್ಞವೇದಿಕೆಗೆ ಸೋಂಕಿದ ವಸ್ತುಗಳೆಲ್ಲವೂ ಪವಿತ್ರವಾಗುವುದು.
IRVKN   ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು. PS