Bible Language

Exodus 30:12 (HCSB) Holman Christian Standard Bible

Versions

KNV   ನೀನು ಇಸ್ರಾಯೇಲ್‌ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.
ERVKN   “ಇಸ್ರೇಲರನ್ನು ಲೆಕ್ಕಿಸು. ಹೀಗಾಗಿ ಎಷ್ಟು ಮಂದಿ ಜನರಿರುತ್ತಾರೆಂದು ನೀನು ತಿಳಿದುಕೊಳ್ಳುವೆ. ಪ್ರತಿಸಾರಿ ಇದನ್ನು ಮಾಡಿದಾಗ, ಪ್ರತಿಯೊಬ್ಬನು ತನಗೋಸ್ಕರವಾಗಿ ಯೆಹೋವನಿಗೆ ತೆರಿಗೆಯನ್ನು ಕೊಡಬೇಕು. ಆಗ ಜನರಿಗೆ ಯಾವ ಕೇಡುಗಳೂ ಉಂಟಾಗುವುದಿಲ್ಲ.
IRVKN   “ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.