Bible Language

Exodus 30:25 (HCSB) Holman Christian Standard Bible

Versions

KNV   ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು.
ERVKN   “ಸುವಾಸನೆಯುಳ್ಳ ಪವಿತ್ರ ಅಭಿಷೇಕತೈಲವನ್ನು ಮಾಡಲು ಇವುಗಳನ್ನೆಲ್ಲ ಒಟ್ಟಿಗೆ ಬೆರೆಸು.
IRVKN   ಸುಗಂಧ ದ್ರವ್ಯಕಾರರ ಪದ್ದತಿಯ ಮೇರೆಗೆ ಮಿಶ್ರಮಾಡಿ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡಿಸಬೇಕು. ಇದು ಪರಿಶುದ್ಧವಾದ ಅಭಿಷೇಕ ತೈಲವಾಗಿರುವುದು.