Bible Language

Exodus 30:33 (HCSB) Holman Christian Standard Bible

Versions

KNV   ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
ERVKN   ಯಾವನಾದರೂ ಸುಗಂಧ ತೈಲವನ್ನು ಪವಿತ್ರತೈಲದಂತೆ ಮಾಡಿ ಯಾಜಕನಲ್ಲದ ಒಬ್ಬನಿಗೆ ಅದನ್ನು ಕೊಟ್ಟರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”
IRVKN   ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.” PS