Bible Language

Exodus 31:15 (HCSB) Holman Christian Standard Bible

Versions

KNV   ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್‌ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.
ERVKN   ಕೆಲಸ ಮಾಡುವುದಕ್ಕೆ ವಾರದಲ್ಲಿ ಬೇರೆ ಆರು ದಿನಗಳಿವೆ. ಆದರೆ ಏಳನೆಯ ದಿನವು ವಿಶ್ರಾಂತಿಯ ಬಹು ವಿಶೇಷವಾದ ದಿನವಾಗಿದೆ. ಯೆಹೋವನನ್ನು ಸನ್ಮಾನಿಸಲು ಅದೊಂದು ವಿಶೇಷ ದಿನವಾಗಿದೆ. ಸಬ್ಬತ್ತಿನ ಸಮಯದಲ್ಲಿ ಕೆಲಸಮಾಡುವವನು ಕೊಲ್ಲಲ್ಪಡಬೇಕು.
IRVKN   ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು.