Versions
KNV ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
ERVKN ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ.
IRVKN ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು. PEPS