Bible Language

Exodus 32:34 (HCSB) Holman Christian Standard Bible

Versions

KNV   ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.
ERVKN   ಆದ್ದರಿಂದ ಈಗ ಕೆಳಗಿಳಿದು ನಾನು ನಿನಗೆ ಹೇಳುವಲ್ಲಿಗೆ ಜನರನ್ನು ನಡಿಸು. ನನ್ನ ದೂತನು ನಿನ್ನ ಮುಂದೆ ಹೋಗಿ ನಿನ್ನನ್ನು ನಡಿಸುವನು. ಪಾಪಮಾಡಿದ ಜನರನ್ನು ಶಿಕ್ಷಿಸುವ ಸಮಯ ಬಂದಾಗ ಅವರು ಶಿಕ್ಷಿಸಲ್ಪಡುವರು” ಎಂದು ಹೇಳಿದನು.
IRVKN   ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”