Bible Language

Exodus 32:7 (HCSB) Holman Christian Standard Bible

Versions

KNV   ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
ERVKN   ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.
IRVKN   ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.